ಮುಳಬಾಗಿಲು: ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಮಂಡಿಕಲ್ ಎಂ.ಎಸ್. ಮಂಜುನಾಥಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಬಂಟಿ ಶಲ್ಕಿ ಅವರು ಆದೇಶ ಹೊರಡಿಸಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಪಕ್ಷದ ಉತ್ತಮ ಸಂಘಟನಾ ಕೆಲಸಗಳನ್ನು ಗುರುತಿಸಿ ಇವರನ್ನು ರಾಜ್ಯ ಮಟ್ಟದಲ್ಲಿ ಕೆಲಸ ಮಾಡಲು ಆದೇಶ ಹೊರಡಿಸಲಾಗಿದೆ.