April 20, 2025

ಮುಳಬಾಗಿಲು :ನಗರಸಭೆಯ ಆವರಣದಲ್ಲಿ ತಹಸೀಲ್ದಾರ್ ಹಾಗೂ ಪೌರಾಯುಕ್ತರ ನೇತೃತ್ವದಲ್ಲಿ ಮತದಾನದ ಜಾಗೃತಿ ದೀಪ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಚುನಾವಣಾ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಬಿ.ಆರ್. ಮುನಿವೆಂಕಟಪ್ಪ, ಪೌರಾಯುಕ್ತ ವಿ ಶ್ರೀಧರ್, ಹಾಗೂ ನಗರಸಭಾ ಸಿಬ್ಬಂದಿ ವರ್ಗ ಹಾಗೂ ಡೇ ನಲ್ಮ್ ಸ್ವ-ಸಹಾಯ ಮಹಿಳಾ ಗುಂಪುಗಳ ಸದಸ್ಯರು ಮತ್ತು ಸಾರ್ವಜನಿಕರು ಹಾಜರಾಗಿದ್ದರು.

Leave a Reply

Your email address will not be published. Required fields are marked *

error: Content is protected !!