June 6, 2025

ಮುಳಬಾಗಿಲು ನಗರದ ಅಮರಜ್ಯೋತಿ ಕಾಲೇಜು 2023-24ನೇ ಸಾಲಿನ JEE ಮೈನ್ಸ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದೆ.

ಆರ್.ರಕ್ಷ 94.18, ಐಮನ್ ಷಪತ್ 92.43, ಸಚಿನ್ ಫಿಲಿಪ್ 92.27, ಎ.ಎನ್. ಅರ್ಚನ 90.53, ಆರ್.ಜಾನವಿ 90.53 ಈ ಐದು ವಿದ್ಯಾರ್ಥಿಗಳು ಹೆಚ್ಚು ಅಂಕಗಳು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

  ಅಮರಜ್ಯೋತಿ ವಿದ್ಯಾಸಂಸ್ಥೆ ಅಧ್ಯಕ್ಷ ಕಾಡೇನಹಳ್ಳಿ ನಾಗರಾಜ್, ಕಾರ್ಯದರ್ಶಿ ಅಶೋಕ್ ಕುಮಾರ್, ಪ್ರಾಂಶುಪಾಲ ಸತ್ಯಮಯ, ಜಗದೀಶ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!