April 20, 2025

ಮುಳಬಾಗಿಲು :ತಾಲೂಕಿನ ಶ್ರೀ ಶನಿ ಮಹಾತ್ಮನ ದೇವಾಲಯದಲ್ಲಿ ಕಾಂಗ್ರೆಸ್ ಕಿಸಾನ್ ಖೇತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಸಿ.ಸುಭಾಷ್ ಚಂದ್ರೇಗೌಡ ಹಾಗೂ ಆವನಿ ಎಸ್ಸಿ ಬ್ಲಾಕ್ ಅಧ್ಯಕ್ಷ ವಿ.ಮಾರಪ್ಪ  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸಚಿವ ಕೆ.ಎಚ್.ಮುನಿಯಪ್ಪ ಅವರು ಈ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು. ಕಳೆದ 30 ವರ್ಷಗಳಲ್ಲಿ ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಅತೀ ಹೆಚ್ಚು ಮತಗಳಿಂದ ಜಯಭೇರಿ ಬಾರಿಸಲಿದ್ದಾರೆ ಎಂದು ಎಂ.ಸಿ.ಸುಭಾಷ್ ಗೌಡ ಭವಿಷ್ಯ ನುಡಿದಿದ್ದಾರೆ.

Leave a Reply

Your email address will not be published. Required fields are marked *

error: Content is protected !!